Advertisement

ಕಾರ್ಕಳ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

05:04 PM Dec 04, 2022 | |

ಕಾರ್ಕಳ: ಕಲ್ಯಾ ಗ್ರಾಮದ ಕಂಗಿತ್ಲು ಎಂಬಲ್ಲಿ  ಡಿ.3ರಂದು ರಾತ್ರಿ  ಇಲ್ಲಿನ ನಿವಾಸಿ ಉಷಾ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ.

Advertisement

ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ  ಮನೆಯ ಅಡುಗೆ ಮನೆಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿ ಕೊಠಡಿಯಲ್ಲಿದ್ದ ಗೋದ್ರೆಜ್‌  ಕಪಾಟಿನಲ್ಲಿಟ್ಟಿದ್ದ ಪರ್ಸ್‌ ಹಾಗೂ ಸ್ಟೀಲಿನ ಡಬ್ಬದಲ್ಲಿ ಇರಿಸಿದ್ದ  ಸುಮಾರು 4,50 ಲಕ್ಷ ರೂ ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.

ಘಟನೆಗೆ ಸಂಬಂದಿಸಿ  ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next