Advertisement

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

08:20 PM Apr 18, 2024 | Team Udayavani |

ಬದಿಯಡ್ಕ: ಚೇಡಿಕಾನ ನಿವಾಸಿ ಮೊಹಮ್ಮದ್‌ ಶಾಫಿ ಅವರ ಮನೆಯಿಂದ 15 ಪವನ್‌ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬದಿಯಡ್ಕ ಪೊಲೀಸರು ಸಿಸಿ ಟಿವಿ ದೃಶ್ಯಗಳನ್ನು ಕೇಂದ್ರೀಕರಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

ತಲೆಗೆ ಬಟ್ಟೆ ಬಿಗಿದು ಮನೆಯೊಳಗೆ ಸುತ್ತಾಡುವ ವ್ಯಕ್ತಿಯ ದೃಶ್ಯ ಸಿಸಿ ಟಿವಿಯಲ್ಲಿ ಪತ್ತೆಯಾಗಿದೆ. ಈ ದೃಶ್ಯವನ್ನು ಸಂಗ್ರಹಿಸಿ ಇದರ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಎ.16 ರಂದು ಕಳವು ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next