Advertisement
ಸೋಮವಾರ ಬೆಳಗ್ಗೆ ಆರು ಗಂಟೆಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಕಳ್ಳತನದ ವಿಚಾರ ಬೆಳಕಿಗೆ ಬಂದಿದೆ. ದೇವಸ್ಥಾನದ ಹಿಂಬದಿ ಬಾಗಿಲು ಒಡೆದು ಒಳ ನುಗ್ಗಿರುವ ಕಳ್ಳರು ಪಂಚಲೋಹದ ಬಲಿಮೂರ್ತಿ ಕಳವು ಮಾಡಿದ್ದಾರೆ. ಅಲ್ಲದೆ ಕಾಣಿಕೆ ಡಬ್ಬಿ ಒಡೆದು ಹಣ ದೋಚಿದ್ದಾರೆ.
Related Articles
Advertisement
ಕಾರ್ಕಳ ಗ್ರಾಮಾಂತರ ಪೊಲೀಸರು, ವೃತ್ತ ನಿರೀಕ್ಷಕರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.