Advertisement

ಕೊಲ್ಹಾರದಲ್ಲಿ ಬೀಗ ಹಾಕಿದ ಮನೆಗಳ್ಳತನ: ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

03:20 PM Oct 06, 2020 | keerthan |

ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ಕಳ್ಳತನ ಮಾಡಿರುವ ದುಷ್ಕರ್ಮಿಗಳು ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

Advertisement

ಕೊಲ್ಹಾರ ಪಟ್ಟಣದ ಸಿದ್ದಲಿಂಗಪ್ಪ ಪೂಜಾರಿ ಎಂಬುವವರಿಗೆ ಸೇರಿದ ಮನೆಯಲ್ಲಿ ಬೀಗ ಮುರಿದು ಕಳ್ಳತನ ಮಾಡಿದ್ದು, 3 ಲಕ್ಷ ರೂ. ನಗದು, 40 ಗ್ರಾಂ ಚಿನ್ನಾಭರಣ ಕಳ್ಳತನ‌ ಮಾಡಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ:ತನ್ನನ್ನು ಅವಮಾನಿಸಿದ ಪ್ರಶಾಂತ್ ಸಂಬರಗಿಗೆ ತಿರುಗೇಟು ನೀಡಿದ ಡಿಕೆ ರವಿ ಪತ್ನಿ ಕುಸುಮಾ!

ಸ್ಥಳಕ್ಕೆ ಧಾವಿಸಿರುವ ಕೊಲ್ಹಾರ ಠಾಣೆ ಪೊಲೀಸರು ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್‌ : ನೈಜೀರಿಯಾ ಪ್ರಜೆ ಸಹಿತ ಇಬ್ಬರಿಗೆ ನ್ಯಾಯಾಂಗ ಬಂಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next