Advertisement
ಬೆಟ್ಟದ ಮೇಲಿರುವ ದೇವಸ್ಥಾನದ ಬೀಗ ಮುರಿದ ಖದೀಮರು ಹುಂಡಿ ಹೊತ್ತೊಯ್ದಿದ್ದಾರೆ. ದೊಡ್ಡ ಹುಂಡಿಯಾಗಿದ್ದು, ಏನಿಲ್ಲವೆಂದರೂ ಐದಾರು ಜನ ಸೇರಿ ಕೃತ್ಯ ಎಸಗಿರುವ ಶಂಕೆ ಇದೆ ಎನ್ನಲಾಗುತ್ತಿದೆ.
Advertisement
ರಾಯಚೂರು: ದೇವಸ್ಥಾನದ ಹುಂಡಿಯನ್ನೇ ಎಗರಿಸಿದ ಖದೀಮರು
09:48 AM Dec 20, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.