Advertisement

Mangaluru ಅಂಗಡಿಯಲ್ಲಿ ಕಳವು: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ ?

10:40 PM Jul 10, 2024 | Team Udayavani |

ಮಂಗಳೂರು: ನಗರದ ಪಂಪ್‌ವೆಲ್‌ ಸಮೀಪದ ಅಂಗಡಿಯೊಂದಕ್ಕೆ ನುಗ್ಗಿ ಅಂದಾಜು 10 ಲ.ರೂ. ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Advertisement

ಕಳ್ಳರು ಹೊರರಾಜ್ಯದವರಾಗಿದ್ದು ಅವರ ವಿಚಾರಣೆ ಮುಂದುವರಿದಿದೆ. ಸೋಮವಾರ ರಾತ್ರಿ ಅಂಗಡಿಯ ಶಟರ್‌ ಮುರಿದು ಕಳವು ನಡೆಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next