Advertisement

ನಿಯಂತ್ರಣ ತಪ್ಪಿ ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್; ತಪ್ಪಿದ ಭಾರೀ ಅನಾಹುತ

09:16 AM Nov 15, 2022 | Team Udayavani |

ತೆಕ್ಕಟ್ಟೆ ಕೊಮೆ : ಚಾಲಕನ ನಿಯಂತ್ರಣ ತಪ್ಪಿದ ಮೀನುಗಾರಿಕಾ ಬೋಟೊಂದು ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಘಟನೆ ಸೋಮವಾರ ತಡರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ.

Advertisement

ಗಂಗೊಳ್ಳಿ ಮೂಲದ ಬೋಟ್ ಎನ್ನಲಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಬೋಟಿನಲ್ಲಿ ಸುಮಾರು ೬ ಮಂದಿ ಮೀನುಗಾರರಿದ್ದರು ಎಂದು ಹೇಳಲಾಗಿದೆ.

ಬೋಟ್ ಸುರಕ್ಷಿತವಾಗಿ ನೀರಿನಿಂದ ಮೇಲೆತ್ತುವ ನಿಟ್ಟಿನಿಂದ ಬೋಟ್ ಒಳಗಿನ ಸರಕುಗಳನ್ನು ಹೊರ ತೆಗೆಯುವಲ್ಲಿ ಮೀನುಗಾರರು ಶ್ರಮಿಸುತ್ತಿದ್ದಾರೆ.

ಇದನ್ನೂ ಓದಿ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ “ಕೆಂಗಣ್ಣು’ ಉಲ್ಬಣ : ಮುನ್ನೆಚ್ಚರಿಕೆ ಅಗತ್ಯ

Advertisement
Advertisement

Udayavani is now on Telegram. Click here to join our channel and stay updated with the latest news.

Next