Advertisement
ತಾಲೂಕಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡಾಡಿ-ಮತ್ಯಾಡಿ ಗ್ರಾಮದ ಕರಿನಕಟ್ಟೆ ರಾಮದಾಸ ಭಂಡಾರಿ ಎಂಬವರು ಮನೆಯ ಅಂಗಳದಲ್ಲಿ ಚಿರತೆ ಸಂಚಾರ ನಡೆಸಿದ್ದು, ಈ ವೀಡಿಯೋ ಒಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮನೆಯವರು ಆತಂಕ ವ್ಯಕ್ತಪಡಿಸಿದ್ದಾರೆ.
Advertisement
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
12:45 PM Dec 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.