Advertisement

ಉಳ್ತೂರು ; ಬೈಕಿಗೆ 407 ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

12:19 PM Aug 14, 2021 | Team Udayavani |

ತೆಕ್ಕಟ್ಟೆ : ಬೈಕಿಗೆ 407 ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ ಶನಿವಾರ ಸಂಭವಿಸಿದೆ.

Advertisement

ಬೈಕ್ ಸವಾರ ಕೆದೂರು ನಿವಾಸಿ ಸೃಜನ್ ಶೆಟ್ಟಿ (20)  ಗಂಭೀರ ಗಾಯಗೊಂಡಿದ್ದು ಅವರು ತೆಕ್ಕಟ್ಟೆಯಿಂದ ಕೆದೂರು ಕಡೆಗೆ ಬೈಕಿನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ.

ಸೃಜನ್ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ತತ್‌ಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಕೋಟ ಪೋಲಿಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ :ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಚರ್ಚೆ ಬೇಡ: ಹಾಲಪ್ಪ ಆಚಾರ್

Advertisement

Advertisement

Udayavani is now on Telegram. Click here to join our channel and stay updated with the latest news.

Next