Advertisement

ರಾಜ್ಯದಲ್ಲಿ 253 ಮಾನವ ರಹಿತ ಲೆವೆಲ್‌ ಕ್ರಾಸಿಂಗ್‌ಗಳು!

08:30 AM Aug 03, 2017 | Team Udayavani |

ಹೊಸದಿಲ್ಲಿ: ಕರ್ನಾಟಕದಲ್ಲಿ 253 ಮಾನವ ರಹಿತ ಲೆವೆಲ್‌ ಕ್ರಾಸಿಂಗ್‌ಗಳು ಸೇರಿದಂತೆ ದೇಶಾದ್ಯಂತ ಒಟ್ಟು 4,943 ಲೆವೆಲ್‌ ಕ್ರಾಸಿಂಗ್‌ಗಳಿವೆ ಎಂದು ಕೇಂದ್ರ ಸರಕಾರ ಹೇಳಿದೆ. ಈ ವಿಚಾರದಲ್ಲಿ ಲೋಕಸಭೆಗೆ ಲಿಖೀತ ಮಾಹಿತಿ ನೀಡಿದ ರೈಲ್ವೇ ಖಾತೆ ರಾಜ್ಯ ಸಚಿವ ರಾಜೆನ್‌ ಗೊಹೈನ್‌ ಅವರು ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ತಮಿಳುನಾಡಿನಲ್ಲಿ ಅತ್ಯಧಿಕ (333) ಮಾನವ ರಹಿತ ಲೆವೆಲ್‌ ಕ್ರಾಸಿಂಗ್‌ಗಳಿವೆ ಎಂದಿದ್ದಾರೆ. ಉಳಿದಂತೆ ಆಂಧ್ರಪ್ರದೇಶದಲ್ಲಿ 272, ತೆಲಂಗಾಣದಲ್ಲಿ 37, ಪುದುಚೇರಿಯಲ್ಲಿ 2, ಕೇರಳದಲ್ಲಿ 7 ಇವೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next