Advertisement
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಸಮಗ್ರತೆಯ ಪ್ರಕ್ರಿಯೆಯು ಪ್ರಶ್ನಾರ್ಹ ಎನ್ನುವುದು ನಿಜವೇ ಆಗಿದ್ದರೆ ಸರಕಾರ ಉತ್ತರಿಸಬೇಕಾದದ್ದು ಸಾಕಷ್ಟಿದೆ. ಸಿದ್ದರಾಮಯ್ಯ ಸರಕಾರದ ಮೇಲೆ ಅರಾಜಕತಾವಾದಿಗಳ ದೊಡ್ಡ ಪ್ರಭಾವವೇ ಆಗಿದೆ ಎಂಬುದು ಚೆನ್ನಾಗಿ ಗೊತ್ತಾಗುತ್ತದೆ. ಎಡಗುಂಪುಗಳ ನಡುವಿನ ಆಂತರಿಕ ಕ್ರೌರ್ಯ ಒಂದು ಎನ್ಕೌಂಟರ್ ಹಾಗೂ ಹಲವರನ್ನು ಶರಣಾಗುವಂತೆ ಮಾಡಿತೇ ಎಂಬುದನ್ನು ಸರಕಾರದ ಉನ್ನತ ಹುದ್ದೆಯಲ್ಲಿ ಇರುವವರು ಮಾತ್ರ ಉತ್ತರಿಸಬಹುದು. ವಿಕ್ರಂಗೌಡ ಎನ್ಕೌಂಟರ್ ಆದ ಕೆಲವೇ ದಿನಗಳಲ್ಲಿ ಸಿಎಂ ಸಮ್ಮುಖದಲ್ಲಿ ನಕ್ಸಲರು ಶರಣಾಗಿರುವುದರ ಹಿಂದೆ ಬೇರೇನೋ ಇದೆ ಎನ್ನಿಸುತ್ತದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
Advertisement
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
11:43 PM Jan 09, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.