Advertisement
“ಕ್ರಿಕೆಟ್ ಸೌತ್ ಆಫ್ರಿಕಾ’ ಈ ಕುರಿತು ಹೇಳಿಕೆಯೊಂದನ್ನು ನೀಡಿದೆ. ಬಿಸಿಸಿಐ ಜತೆ ಚರ್ಚಿಸಿಯೇ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದೆ.
Related Articles
Advertisement
ಇದನ್ನೂ ಓದಿ:ಹೆಚ್ಚುತ್ತಿರುವ ಸೋಂಕಿನ ಪ್ರಕರಣ : ಎಲ್ಲ ಹೊರರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ : BBMP
ಆತಂಕವಿಲ್ಲ..ಒಮಿಕ್ರಾನ್ ವೈರಸ್ ದಕ್ಷಿಣ ಆಫ್ರಿಕಾದಲ್ಲೇ ಮೊದಲು ಕಾಣಿಸಿ ಕೊಂಡ ಕಾರಣ ಅಲ್ಲಿನ ಸರಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ದಕ್ಷಿಣ ಆಫ್ರಿಕಾ ಈಗಾಗಲೇ ಕೆಲವು ದೇಶಿ ಕ್ರಿಕೆಟ್ ಪಂದ್ಯಾವಳಿಗಳನ್ನು ರದ್ದುಗೊಳಿಸಿದೆ. ಆದರೆ ಭಾರತ ಸರಣಿಗೆ ಆತಂಕವಿಲ್ಲ ಎಂದಿದೆ.