Advertisement

ಪಿಎನ್‌ಬಿ ತನಿಖೆಯಲ್ಲಿ ಹಸ್ತಕ್ಷೇಪವಿಲ್ಲ

01:05 AM Dec 29, 2018 | Team Udayavani |

ನವದೆಹಲಿ: ಸರ್ಕಾರಿ ಸ್ವಾಮ್ಯದ ಪಿಎನ್‌ಬಿ ಬ್ಯಾಂಕ್‌ ಹಗರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಮತ್ತು ಅದರ ಮೇಲುಸ್ತುವಾರಿ ವಹಿಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ವಿಶೇಷ ತನಿಖಾ ತಂಡದಿಂದ ತನಿಖೆಗೆ ಆದೇಶ ನೀಡಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದ್ದ ಅಂಶಕ್ಕೂ ನ್ಯಾಯಪೀಠ ಮಾನ್ಯತೆ  ನೀಡಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next