Advertisement
ಯಾರು ಹೇಳಿದರೂ ಅಷ್ಟೇ, ಬಿಜೆಪಿಯಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಆದರೆ, ಈ ಹುದ್ದೆಯ ಆಕಾಂಕ್ಷಿಯಲ್ಲ. ಯಾವ ಜಿಲ್ಲೆಗೆ ಉಸ್ತುವಾರಿ ಕೊಡ್ತಾರೋ ಗೊತ್ತಿಲ್ಲ. ಸದ್ಯ ಡಿಸಿಎಂ ಡಾ.ಅಶ್ವಥ ನಾರಾಯಣ ಅವರು ಜಿಲ್ಲೆಯ ಉಸ್ತುವಾರಿ ಆಗಿದ್ದಾರೆ. ಎರಡು ಜಿಲ್ಲೆ ಇರೋರಿಗೆ ಒಂದು ಜಿಲ್ಲೆಯ ಉಸ್ತುವಾರಿ ಕೊಡುತ್ತಾರೆ.
Advertisement
ಕಾಂಗ್ರೆಸ್‌ಗೆ ಮರಳುವ ಪ್ರಶ್ನೆಯೇ ಇಲ್ಲ: ಎಸ್.ಟಿ.ಸೋಮಶೇಖರ್
11:26 PM Mar 01, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.