Advertisement

ಕಾಂಗ್ರೆಸ್ ಗೆ ಮರಳುವ ಪ್ರಶ್ನೆಯೇ ಇಲ್ಲ: ಬಿ.ಸಿ.ಪಾಟೀಲ

09:51 AM Oct 27, 2019 | Team Udayavani |

ಹುಬ್ಬಳ್ಳಿ: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಹೋಗುವ ಪ್ರಶ್ನೆಯೇ ಇಲ್ಲಾ ನಾನು ಯಾವ ಪಕ್ಷಕ್ಕೆ ಹೋಗಬೇಕು ಎನ್ನುವುದು ನ್ಯಾಯಾಲಯದ ತೀರ್ಪಿನ ಬಳಿಕ ನಿರ್ಧಾರ ಮಾಡುತ್ತೆವೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು 17 ಶಾಸಕರು ಒಂದು ಕಡೆ ಕುಳಿತು ಈ ಬಗ್ಗೆ ಚರ್ಚೆ ಮಾಡುತ್ತೆವೆ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಈ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.

ಬಿಜೆಪಿ‌ ಸಭೆಯಲ್ಲಿ ಭಾಗವಹಿಸಲು ಬಂದಿಲ್ಲ. ಸಿಎಂ ಭೇಟಿಗೆ ಬಂದಿದ್ದೆನೆ. ನನ್ನ ಕ್ಷೇತ್ರದ ನೂರು ಕೋಟಿ ಕಾಮಗಾರಿಗಳ ಉದ್ಘಾಟನೆಗೆ ಆಮಂತ್ರಣ ನೀಡಲು ಬಂದಿದ್ದೆನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next