ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ನಾಯಕ ಪ್ರಜ್ವಲ್ ರೇವಣ್ಣ ಸಮಾವೇಶದಲ್ಲಿ ಆವೇಶದಲ್ಲಿಮಾತನಾಡಿದ್ದು, ಅವರ ಹೇಳಿಕೆಗೆ ಸ್ಪಷ್ಟನೆ ನೀಡಲಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಸೂಟ್‌ಕೇಸ್ ಸಂಸ್ಕೃತಿ ಇಲ್ಲ ಎಂದರು.
ಮೂರು ವರ್ಷಗಳಿಂದ ಹುಣಸೂರಿನಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ. ಅವರೂ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ. ಟಿಕೆಟ್
ನೀಡುವುದು ಪಕ್ಷದ ನಾಯಕರ ನಿರ್ಧಾರ. ಮುಂಬರುವ ಚುನಾವಣೆಯಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವಂತೆ
ಮನವಿ ಮಾಡಿಕೊಳ್ಳಲಾಗುವುದು. ಪಕ್ಷಕ್ಕೆ ಯುವಕರನ್ನು ಸೆಳೆಯುವ ದೃಷ್ಟಿಯಿಂದ “ಕರ್ನಾಟಕಕ್ಕೆ ಕುಮಾರಣ್ಣ’ ಎಂಬ ಧ್ಯೇಯ
ವಾಕ್ಯದೊಂದಿಗೆ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳುವ ಮೂಲಕ ಯುವ ಘಟಕದ ಸಮಾವೇಶವನ್ನು ನಡೆಸಲಾಗುತ್ತಿದೆ ಎಂದು
ತಿಳಿಸಿದರು.
ಮನ್ನಾ ಮಾಡಿಸುವಲಿ ಮುಂದಾಗಬೇಕು ಎಂದು ಆಗ್ರಹಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ನಾಗನಗೌಡ ಕಂದಕೂರ, ಚಂದ್ರಶೇಖರ, ಹರೀಶ ಗೌಡ, ಶ್ರೀನಿವಾಸ ಇದ್ದರು.