Advertisement
ಉಡುಪಿಯಿಂದ 7 ಜನ, ಬೆಂಗಳೂರಿನಿಂದ 9 ಜನ, ಕಲಬುರ್ಗಿಯಿಂದ ಇಬ್ಬರು ತಾಲೂಕಿಗೆ ಆಗಮಿಸಿದ್ದು, ಸ್ವಯಂ ಪ್ರೇರಿತರಾಗಿ ಎಲ್ಲರೂ ಕಾರಟಗಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ತಪಾಸಣೆಗೆ ಒಳಪಟ್ಟರು. ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ವಲಸಿಗರ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದ್ದು, ಆರೋಗ್ಯ ಕೇಂದ್ರದ ವೈದ್ಯೆ ಡಾ| ಪ್ರಿಯಂಕಾ ಎಲ್ಲ ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಕೋವಿಡ್ ವೈರಸ್ ನಿಯಂತ್ರಣಕ್ಕೆ ಅಗತ್ಯವಾಗಿ ಕೈಗೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ತಿಳಿಹೇಳಿ ಹೋಮ್ ಕ್ವಾರಂಟೈನ್‌ಲ್ಲಿರುವಂತೆ ಆದೇಶಿಸಿದರು.
Advertisement
ವಲಸಿಗರ ಥರ್ಮಲ್ ಸ್ಕ್ರೀನಿಂಗ್
06:58 AM Jun 12, 2020 | Suhan S |
Advertisement
Udayavani is now on Telegram. Click here to join our channel and stay updated with the latest news.