Advertisement

ಮೊಬೈಲ್ ಅಂಗಡಿಯಲ್ಲಿ ಕಳ್ಳರ ಕೈಚಳಕ : ನಗದು ಸಹಿತ ಲಕ್ಷಾಂತರ ಮೌಲ್ಯದ ಸ್ಮಾರ್ಟ್ ಫೋನ್ ಕಳವು

10:58 AM Jul 28, 2021 | Team Udayavani |

ಮಸ್ಕಿ: ಮಸ್ಕಿ ಪಟ್ಟಣದ ಕಿರಣ್ ಮೊಬೈಲ್ಸ್ ಅಂಗಡಿಯಲ್ಲಿ ಬುಧವಾರ ಬೆಳಗಿನ ಜಾವ ಕಳ್ಳತನ ನಡೆದಿದೆ.

Advertisement

ಅಂಗಡಿಯಲ್ಲಿದ್ದ 15 ಸಾವಿರ ನಗದು, ಅಂದಾಜು 10 ಲಕ್ಷ ಮೌಲ್ಯದ ವಿವಿಧ ಕಂಪೆನಿಯ ಸ್ಮಾಟ್೯ಫೋನ್ ಗಳನ್ನು ಕಳ್ಳತನ ಮಾಡಲಾಗಿದೆ.

ಅಂಗಡಿಯಲ್ಲಿ ಸಿಸಿ ಕ್ಯಾಮೆರಾ ಇದ್ದರೂ ಅದರ ವೈಯರ್ ಕಡಿತ ಮಾಡಿ ಸಿಸಿ ಟಿವಿ ಸಹಿತವಾಗಿ ಕಳ್ಳತನ ಮಾಡಲಾಗಿದೆ.
ಘಟನೆ ಕುರಿತು ಮಸ್ಕಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ :ಬಸವರಾಜ ಬೊಮ್ಮಾಯಿ ಆದ ನಾನು… : ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕಾರ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next