Advertisement
ಗುರುವಾರ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆ್ಯಸಿಡ್ ದುರ್ಬಳಕೆ ಆಗುತ್ತಿದೆ. ಇದರಿಂದ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆ್ಯಸಿಡ್ ನಿಷೇಧ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.
Advertisement
Acid ban: ಆ್ಯಸಿಡ್ ನಿಷೇಧಕ್ಕೆ ಚಿಂತನೆ: ಅಗತ್ಯ ಇದ್ದಲ್ಲಷ್ಟೇ ಮಾರಾಟ- ಪರಮೇಶ್ವರ್
09:42 PM Mar 07, 2024 | Suhan S |
Advertisement
Udayavani is now on Telegram. Click here to join our channel and stay updated with the latest news.