Advertisement
ಕಾಲೇಜೊಂದರಲ್ಲಿ ಡಿಗ್ರಿ ಓದುತ್ತಿದ್ದ, ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
Advertisement
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
05:09 PM Dec 18, 2024 | Kavyashree |
Advertisement
Udayavani is now on Telegram. Click here to join our channel and stay updated with the latest news.