Advertisement
ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಬುಧವಾರ ಸಂಜೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
Advertisement
Thirthahalli: ಅಡಿಕೆ ತೋಟದಲ್ಲಿ ಗಾಂಜಾ ಬೆಳೆ… ಪೊಲೀಸರ ದಾಳಿ, ಇಬ್ಬರ ಬಂಧನ
02:08 PM Aug 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.