Advertisement
ಬುಲೆಟ್ ಸವಾರ ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ರಮೇಶ್ (55) ಎಂದು ತಿಳಿದು ಬಂದಿದೆ. ಗಾಯಾಳುವನ್ನು ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Thirthahalli; ಅಪಘಾತದಲ್ಲಿ ಬುಲೆಟ್ ಸವಾರರಾಗಿದ್ದ ಫಾರೆಸ್ಟ್ ಗೇಟ್ ವಾಚರ್ ಮೃತ್ಯು
12:33 AM Nov 13, 2023 | Vishnudas Patil |
Advertisement
Udayavani is now on Telegram. Click here to join our channel and stay updated with the latest news.