Advertisement
ಪರಶುರಾಮ್ (43) ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ಹೃದಯಘಾತ ಸಂಭವಿಸಿ ಮೃತಪಟ್ಟಿದ್ದಾರೆ. 2005 ರ ಬ್ಯಾಚ್ ನಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದರು. ತೀರ್ಥಹಳ್ಳಿಯಲ್ಲಿ ಹೈವೇ ಪೆಟ್ರೋಲ್ ವಾಹನದ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.
Advertisement
Thirthahalli: ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ
10:41 AM Dec 13, 2024 | sudhir |
Advertisement
Udayavani is now on Telegram. Click here to join our channel and stay updated with the latest news.