Advertisement
ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದಲ್ಲಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು, ತುಂಗಾ ನದಿ ಶೃಂಗೇರಿ ಭಾಗದಿಂದ ಹರಿಯುತ್ತಿದ್ದು, ಆ ಭಾಗದಲ್ಲಿ ಯಾರಾದರೂ ಕಾಣೆಯಾಗಿದ್ದಾರ ಎಂಬುದನ್ನು ಕಂಡು ಹಿಡಿಯಬೇಕಿದೆ.
Related Articles
Advertisement