Advertisement

Thirthahalli ತಹಶೀಲ್ದಾರ್ ಅಮೃತ್ ಅತ್ರೇಶ್ ವರ್ಗಾವಣೆ…!

04:14 PM Jul 28, 2023 | Team Udayavani |

ತೀರ್ಥಹಳ್ಳಿ: ತಾಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾಗಿ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಮೃತ್ ಅತ್ರೇಶ್ ಅವರು ಬೆಂಗಳೂರಿನ ಬಿಎಂಆರ್‌ಡಿಎ ತಹಶೀಲ್ದಾರ್ ಗ್ರೇಡ್ 1ಹುದ್ದೆಗೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಅಮೃತ್ ಅತ್ರೇಶ್ ರವರು ಕಳೆದ ಒಂದು ವರ್ಷಗಳಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಉತ್ತಮ ಸೇವೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next