Advertisement
ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಪೂರ್ವಜರ ತವರು ಪರ್ರಾ ಗ್ರಾಮದಲ್ಲಿ ಸ್ವಚ್ಛ ತಾ ತೆರಿಗೆ ಹೆಸರಿನಲ್ಲಿ ಈ ರೀತಿ ದುಬಾರಿ ಹಣ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ ಪ್ರವಾಸಿಗರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಗ್ರಾಮ ಅತ್ಯುತ್ತಮ ಪ್ರಕೃತಿ ಸೌಂದರ್ಯ ಹೊಂದಿದ್ದು, ರಸ್ತೆ ಬದಿಯಲ್ಲಿ ತೆಂಗಿನ ಮರಗಳನ್ನು ಬೆಳೆಸಲಾಗಿದೆ. ಸಿನಿಮಾಗಳ ಚಿತ್ರೀಕರಣಕ್ಕೆ ಹೇಳಿ ಮಾಡಿಸಿದ ತಾಣವಾಗಿದೆ. ಆದರೆ, ದುಬಾರಿ ಶುಲ್ಕ ವಸೂಲಿ ರದ್ದಪಡಿಸಬೇಕು ಎಂದು ಪ್ರವಾಸಿಗರು ಆಗ್ರಹಿಸಿದ್ದಾರೆ. Advertisement
ಈ ಊರಿನಲ್ಲಿ ಫೋಟೋ ಕ್ಲಿಕ್ಕಿಸಿದರೆ 500 ರೂ. ಶುಲ್ಕ
09:58 AM Nov 08, 2019 | Sriram |
Advertisement
Udayavani is now on Telegram. Click here to join our channel and stay updated with the latest news.