Advertisement

S1EP- 267: ಅವರ ಬದುಕಿನಲ್ಲಿ ನಡೆದ ಸತ್ಯ ಘಟನೆ ಇದು !

05:59 PM Aug 11, 2022 | Adarsha |
In this episode, Dr. Sandhya S. Pai recites her very famous editorial Priya Odugare – S1EP- 267: ಅವರ ಬದುಕಿನಲ್ಲಿ ನಡೆದ ಸತ್ಯ ಘಟನೆ ಇದು !
 
ಲಿಯೋ ಟಾಲ್ಸ್ಟಾಯ್ ಜಗತ್ತಿನ ಮಹಾನ್ ಕಥೆಗಾರರಲ್ಲಿ ಒಬ್ಬರು. ಅದೊಂದು ಕನಸು ಬಿದ್ದಾಗಿನಿಂದ ಅವರ ನಿದ್ದೆಯೇ ಹಾಳಾಗಿ ಹೋಗಿತ್ತು. ಎಷ್ಟೋ ಜನರ ಸಮಸ್ಯೆ ಬಗೆಹರಿಸುತ್ತಿದ್ದ ಲಿಯೋಗೆ ತನ್ನದೊಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಲಿಲ್ಲ. ಈ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next