Advertisement
ದಕ್ಷಿಣ ಆಫ್ರಿಕಾ ಕ್ರಿಕೆಟಿಗರಿಗೆ ಸಂಪ್ರದಾ ಯದಂತೆ ತಿಲಕ ವಿರಿಸಿ, ಮಲ್ಲಿಗೆ ಮಾಲೆ ಹಾಕಿ ಸ್ವಾಗತಿಸಲಾಯಿತು. ಬಳಿಕ ಕ್ರಿಕೆಟಿಗರು ಬಿಗಿ ಭದ್ರತೆಯಲ್ಲಿ ಹೊಟೇಲ್‌ಗೆ ತೆರಳಿದರು. ಸೋಮವಾರ ಮೊದಲ ಸುತ್ತಿನ ಅಭ್ಯಾಸವನ್ನೂ ನಡೆಸಿದರು.
ದೇಗುಲ ಭೇಟಿ ಭಾರತವೀಗ ನವರಾತ್ರಿ ಸಡಗರದಲ್ಲಿದೆ. ಈ ಸಂದರ್ಭ ದಲ್ಲೇ ದಕ್ಷಿಣ ಆಫ್ರಿಕಾ ತಂಡ ದೇವರ ನಾಡಿಗೆ ಆಗಮಿಸಿದೆ. ಈ ತಂಡದಲ್ಲಿರುವ ಭಾರ ತೀಯ ಮೂಲದ ಕೇಶವ್ ಮಹಾರಾಜ್ ತಿರುವನಂತಪುರದ ಪ್ರಸಿದ್ಧ ದೇವಾಲಯ, ಪದ್ಮನಾಭಸ್ವಾಮಿ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
Related Articles
Advertisement
ಉತ್ತರ ಪ್ರದೇಶ ಮೂಲದವರಾದ ಕೇಶವ್ ಮಹಾರಾಜ್ ಪೂರ್ವಜರು ಕಳೆದ 100 ವರ್ಷ ಗಳಿಂದ ದಕ್ಷಿಣ ಆಫ್ರಿಕಾದಲ್ಲಿ ನೆಲೆ ನಿಂತಿದ್ದಾರೆ.