Advertisement
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವಿಧಾನಸಭೆ, ಲೋಕಸಭೆ ಚುನಾವಣೆ ಸೇರಿ ಈ ಬಾರಿಯ ಉಪ ಚುನಾವಣೆಯಲ್ಲಿಯೂ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರಿಂದ ಸಿದ್ದರಾಮಯ್ಯ ವೈಟ್‌ವಾಶ್ ಆಗುತ್ತಾರೆ. ಹುಣಸೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲ್ಲುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಒಂದು ವೇಳೆ ಸೋತರೆ ಜಗತ್ತು ಮುಳುಗಿ ಹೋಗುತ್ತದಾ ಎಂದು ಪ್ರಶ್ನಿಸಿದರು.
Advertisement
ಈ ಬಾರಿ ಸಿದ್ದರಾಮಯ್ಯ ವೈಟ್‌ವಾಶ್: ಶ್ರೀನಿವಾಸಪ್ರಸಾದ್
11:31 PM Dec 08, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.