Advertisement
ತೊಕ್ಕೊಟ್ಟು ಕಡೆಯಿಂದ ಕಂಕನಾಡಿ ಕಡೆಗೆ ತೆರಳುತ್ತಿದ್ದಾಗ ಸರ್ವಿಸ್ ರಸ್ತೆಯಲ್ಲಿ ಇದ್ದ ಉಬ್ಬುಗಳನ್ನು ಗಮನಿಸದೆ ಸ್ಕೂಟರ್ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಸ್ಕೂಟರ್ ಸಹಿತ ದಾಮೋದರ್ ರಸ್ತೆಗೆ ಉರುಳಿಬಿದ್ದರು. ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಧಾರಿಮಧ್ಯೆ ಮೃತಪಟ್ಟಿದ್ದಾರೆ.
Advertisement
Thokottu: ಸ್ಕೂಟರ್ ಪಲ್ಟಿಯಾಗಿ ಸವಾರ ಸಾವು
12:00 AM Dec 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.