Advertisement
ಹತ್ಯೆ ಪ್ರಕರಣದಲ್ಲಿ ಬೆಳಗಾವಿ ಜೈಲಿನಲ್ಲಿರುವ ಕೈದಿ ಜಯೇಶ್ ಪೂಜಾರಿ ಎಂಬಾತ ಗಡ್ಕರಿ ಅವರ ಕಚೇರಿಗೆ 3 ಬಾರಿ ಕರೆ ಮಾಡಿ, ಜೀವ ಬೆದರಿಕೆ ಹಾಕಿದ್ದ. ಆತ ಬೆದರಿಕೆ ಹಾಕಲು ಬಳಸಿದ್ದ ಮೊಬೈಲ್ ಫೋನ್ ನಂಬರ್ನ ಕಾಲ್ ರೆಕಾರ್ಡ್ ಆಧಾರದ ಮೇಲೆ, ಆತನೊಂದಿಗೆ ಸಂಪರ್ಕ ಹೊಂದಿದ್ದ 6 ಮಂದಿಯನ್ನು ಗುರುತಿಸಿ ಹೇಳಿಕೆ ಪಡೆಯಲಾಗಿದೆ. Advertisement
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ: ಹೇಳಿಕೆ ದಾಖಲು
10:53 PM Jan 29, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.