Advertisement

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಬೆದರಿಕೆ: ಹೇಳಿಕೆ ದಾಖಲು

10:53 PM Jan 29, 2023 | Team Udayavani |

ಮುಂಬೈ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಆರೋಪಿ ಜತೆಗೆ ಸಂಪರ್ಕ ಹೊಂದಿದ್ದ 6 ಮಂದಿಯ ಹೇಳಿಕೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಹತ್ಯೆ ಪ್ರಕರಣದಲ್ಲಿ ಬೆಳಗಾವಿ ಜೈಲಿನಲ್ಲಿರುವ ಕೈದಿ ಜಯೇಶ್‌ ಪೂಜಾರಿ ಎಂಬಾತ ಗಡ್ಕರಿ ಅವರ ಕಚೇರಿಗೆ 3 ಬಾರಿ ಕರೆ ಮಾಡಿ, ಜೀವ ಬೆದರಿಕೆ ಹಾಕಿದ್ದ. ಆತ ಬೆದರಿಕೆ ಹಾಕಲು ಬಳಸಿದ್ದ ಮೊಬೈಲ್‌ ಫೋನ್‌ ನಂಬರ್‌ನ ಕಾಲ್‌ ರೆಕಾರ್ಡ್‌ ಆಧಾರದ ಮೇಲೆ, ಆತನೊಂದಿಗೆ ಸಂಪರ್ಕ ಹೊಂದಿದ್ದ 6 ಮಂದಿಯನ್ನು ಗುರುತಿಸಿ ಹೇಳಿಕೆ ಪಡೆಯಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next