Advertisement
ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ಎರಡು ದಿನಗಳ ಹಿಂದೆ ನೀಡಿದ್ದ ದೂರನ್ನು ಆಧರಿಸಿ ಈ ಬಂಧನವಾಗಿದೆ. ವಂಚನೆಯಲ್ಲಿ ಒಬ್ಬ ಮಾಜಿ ಕಬಡ್ಡಿ ಪಟು ಕೂಡಾ ಸೇರಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಪುಟವನ್ನು ತೆರೆದಿದ್ದ ವಂಚಕರು, ಅಲ್ಲಿ ಕೂಟದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಿದ್ದರು. ಅದಕ್ಕಾಗಿ ತಲಾ 6,000 ರೂ. ಪಾವತಿಸಬೇಕೆಂದು ತಿಳಿಸಿದ್ದರು.
Advertisement
ಖೇಲೋ ಇಂಡಿಯಾದಲ್ಲಿ ಅವಕಾಶ ನೀಡುತ್ತೇವೆಂದು ನಂಬಿಸಿ ವಂಚನೆ: ಕಬಡ್ಡಿಪಟು ಸೇರಿ ಮೂವರ ಬಂಧನ
11:55 AM Nov 07, 2020 | keerthan |
Advertisement
Udayavani is now on Telegram. Click here to join our channel and stay updated with the latest news.