Advertisement
ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಗೆ ಸೇರಿದ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪೆರ್ಲ-ಕಲ್ಲಾಜೆ ರಸ್ತೆಯ ಪತ್ತಿಮಾರ್ ಮೀಸಲು ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಿಬಾಜೆ ಗ್ರಾಮದ ಕುರುಂಬು ನಿವಾಸಿ ಹರೀಶ್, ಸಕಲೇಶಪುರದ ಕೌಡಳ್ಳಿಯ ಶಿವಕುಮಾರ್, ಶಿಬಾಜೆಯ ಪತ್ತಿಮಾರ್ನ ಪದ್ಮನಾಭ ಬಂಧಿತರು. ಆರೋಪಿಗಳಿಂದ ಒಂದು ಸಿಂಗಲ್ ಬ್ಯಾರೆಲ್ ಬಂದೂಕು, ಮಾರುತಿ ಆಮ್ನಿ ಕಾರು ವಶಕ್ಕೆ ಪಡೆಯಲಾಗಿದೆ.
Advertisement
Arrested: ಶಿಬಾಜೆ ಬೇಟೆಗೆ ಯತ್ನ; ಮೂವರ ಬಂಧನ
10:38 PM May 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.