Advertisement
ಬೋಟ್ ಗಳಲ್ಲಿದ್ದ ಮೀನುಗಾರರು ಕಲ್ಲು ಬಂಡೆ ಮೇಲೆ ಆಶ್ರಯ ಪಡೆದು ದಡ ಸೇರಿದ್ದು ಸುರಕ್ಷಿತವಾಗಿದ್ದಾರೆ. ಬೋಟ್ ಮುಳುಗಡೆಯಿಂದ ಲಕ್ಷಾಂತರ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Related Articles
Advertisement
ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿದೆ. ನೆರೆಪೀಡಿತ ಕುಕ್ಕೆಹಳ್ಳಿ ಹಾಗೂ ಇನ್ನಿತರ ಕಡೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ