Advertisement

ಮಂಡ್ಯ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದುರ್ಮರಣ!

01:52 PM Apr 08, 2021 | Team Udayavani |

ಮಂಡ್ಯ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಗುರುವಾರ ನಡೆದಿದೆ.

Advertisement

ಗ್ರಾಮದ ಮಹದೇವಪ್ಪ ಎಂಬವರ ಮಕ್ಕಳಾದ ಚಂದನ್, ಕಾರ್ತಿಕ್ ಮತ್ತು ಮಲ್ಲಿಕಾರ್ಜುನ ಎಂಬವರ ಪುತ್ರ ರೀತೇಶ್ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್ ಸೇರಿದಂತೆ ನಾಲ್ವರು ಆರೋಪಿಗಳ ಬಂಧನ

ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next