Advertisement
ಜಿಲ್ಲಾದ್ಯಂತ ಈ ವಾರದ ಗುರುವಾರ, ಶುಕ್ರವಾರ ಮತ್ತು ಶನಿವಾರ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಘೋಷಿಸಿದ್ದಾರೆ.
Related Articles
Advertisement
ಸಂಪೂರ್ಣ ಲಾಕ್ ಡೌನ್ ನ ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ತರಕಾರಿ, ದಿನಸಿ ಖರೀದಿಗೂ ಕೂಡ ಅವಕಾಶ ಇರಲ್ಲ. ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.