Advertisement

ಸೆಲ್ಫಿಗೆ ಮೂವರು ಬಲಿ

01:10 AM May 02, 2019 | sudhir |

ಚಂಡೀಗಢ: ಹರ್ಯಾಣದ ಪಾಣಿಪತ್‌ ಬಳಿಯ ರೈಲ್ವೆ ಹಳಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಘಟನೆ ಬುಧವಾರ ನಡೆದಿದೆ. ಮೃತ ಯುವಕರೆಲ್ಲರೂ 18ರಿಂದ 20 ವರ್ಷ ವಯಸ್ಸಿನವರು ಎಂದು ಪೊಲೀಸರು ಹೇಳಿದ್ದಾರೆ. ಉದ್ಯಾನವನಕ್ಕೆ ಹೋದ ನಾಲ್ವರು ಯುವಕರು ಹತ್ತಿರದ ರೈಲ್ವೆ ಹಳಿ ಮೇಲೆ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಇವರ ಮೇಲೆಯೇ ಹರಿದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next