Advertisement

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

12:20 AM Nov 23, 2024 | Team Udayavani |

ಸಾಂಗ್ಲಿ: ರಸಗೊಬ್ಬರ ತಯಾರಿಕಾ ಘಟಕದಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.

Advertisement

ಶಾಳ್‌ಗಾಂವ್‌ ಕೈಗಾರಿಕಾ ಪ್ರದೇಶದಲ್ಲಿನ ಮಯನ್ಮಾರ್‌ ಕೆಮಿಕಲ್‌ ಕಂಪನಿಯ ರಿಯಾಕ್ಟರ್‌ ಸ್ಫೋಟಗೊಂಡ ಪರಿಣಾಮ, ರಾಸಾಯನಿಕಯುಕ್ತ ಹೊಗೆ ಬಿಡುಗಡೆಯಾಗಿದೆ. ಇದರಿಂದಾಗಿ ಘಟಕದಲ್ಲಿದ್ದ 12 ಜನರ ಪೈಕಿ ಮೂವರು ಮೃತಪಟ್ಟಿದ್ದು, 9 ಮಂದಿ ಗಾಯ ಗೊಂಡಿದ್ದಾರೆ.

ಸೋರಿಕೆಯಾದ ವಿಷಾನಿಲವು ಅಮೋನಿಯಾ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next