Advertisement
ತಾಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ ಸೋಲಾರ್ ಪಾರ್ಕ್ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್ಸೆಟ್ಗಳಿವೆ. ಈಗಾಗಲೇ 2.5 ಲಕ್ಷ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ 2 ಲಕ್ಷ ಪಂಪ್ಸೆಟ್ಗಳಿಗೆ ಸಂಪರ್ಕ ಒದಗಿಸಲು ಏಜೆನ್ಸಿ ನಿಗದಿಪಡಿಸಲಾಗಿದೆ.
Advertisement
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
02:35 AM Dec 31, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.