Advertisement

ಇನ್ನೂ ಮೂರು ಬಾರಿ ಮೋದಿ, ಕ್ಸಿ ಭೇಟಿ

06:00 AM May 05, 2018 | Team Udayavani |

ನವದೆಹಲಿ: ಇತ್ತೀಚೆಗಷ್ಟೇ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ರನ್ನು ಭೇಟಿ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಈ ವರ್ಷದಲ್ಲಿ ಇನ್ನೂ ಮೂರು ಬಾರಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಭಾರತದಲ್ಲಿನ ಚೀನಾ ರಾಯಭಾರಿ ಲುವೋ ಝೌಹುಯಿ ಹೇಳಿದ್ದಾರೆ. ಚೀನಾ, ದಕ್ಷಿಣ ಆಫ್ರಿಕಾ ಮತ್ತು ಅರ್ಜೆಂಟೀನಾ ಪ್ರವಾಸದ ವೇಳೆ ಉಭಯ ನಾಯಕರು ಭೇಟಿಯಾಗಲಿದ್ದಾರೆ ಎಂದಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next