Advertisement
ನೂತನ ತುಂಬೆ ಡ್ಯಾಂನಲ್ಲಿ 3 ತಿಂಗಳಿಂದ 6 ಮೀ. ನೀರು ಸಂಗ್ರಹಿಸಿ ರೈತರಿಗೆ ಯಾವುದೇ ರೀತಿಯಲ್ಲಿ ನೆಲಬಾಡಿಗೆ/ ಶಾಶ್ವತ ಪರಿಹಾರ ನೀಡದ ಜಿಲ್ಲಾಡಳಿತದ ರೈತ ವಿರೋಧಿ ನೀತಿಯ ಬಗ್ಗೆ ಸಂಬಂಧಿಸಿದ ಎಲ್ಲ ಜನ ಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಲಿಖೀತ ಮನವಿ ನೀಡಿದ್ದು, ಈ ತನಕ ಯಾವುದೇ ಕ್ರಮಕೈಗೊಳ್ಳದಿರುವುದರಿಂದ ಸೂಕ್ತ ಪರಿಹಾರ ಕೂಡಲೇ ವ್ಯವಸ್ಥೆ ಮಾಡದಿದ್ದಲ್ಲಿ ಕಾನೂನು ಹೋರಾಟ ನಡೆಸಲು ಸಭೆ ಸರ್ವಾನುಮತದಿಂದ ತೀರ್ಮಾನಿಸಿತು.
Advertisement
ಸಜೀಪಮುನ್ನೂರು: ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಸಭೆ
11:42 AM Apr 19, 2018 | |
Advertisement
Udayavani is now on Telegram. Click here to join our channel and stay updated with the latest news.