Advertisement

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

04:53 PM Oct 19, 2024 | Team Udayavani |

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಶನಿವಾರ(ಅ.19) ದಂದು ಸುರಿದ ಧಾರಾಕಾರ ಮಳೆಯ ನಡುವೆ ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.

Advertisement

ಕಳೆದ ಕೆಲ ದಿನಗಳಿಂದ ಮಲೆನಾಡಿನಲ್ಲಿ ಮಳೆ ಸುರಿಯುತ್ತಿದ್ದು ಅದರಂತೆ ಇಂದು ಕೂಡಾ ಸುಮಾರು ಅರ್ಧ ಗಂಟೆಗಳ ಕಾಲ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ: Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next