Advertisement
ವೃಷಭ: ಬಂಧು ಬಳಗದವರಿಂದ ಸಹಕಾರ. ದಾಂಪತ್ಯಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ.
Related Articles
Advertisement
ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ ಪ್ರಯಾಣ ಸಂಭವ. ಪತಿ ಪತ್ನಿಯರ ಆರೋಗ್ಯ ಗಮನಿಸಿ. ಭೂ ಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.
ತುಲಾ: ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿಯಲ್ಲಿ ಸಫಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿ ಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಬ.
ವೃಶ್ಚಿಕ: ಧೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೆರ್ಯ ದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ. ಧನಾರ್ಜನೆ ಉತ್ತಮ .
ಧನು: ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತಿಯವರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ಜಾಗ್ರತೆ.
ಮಕರ: ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.
ಕುಂಭ: ಅಧ್ಯಯನಶೀಲತೆ. ಉದ್ಯೋಗ ವ್ಯವಹಾರ ಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ.
ಮೀನ: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ.