Advertisement

ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:32 AM Nov 11, 2021 | Team Udayavani |

ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ, ಮೇಲಾಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ.

Advertisement

ವೃಷಭ: ವಸ್ತ್ರ , ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕರ್ಕ: ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆ ಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.

Advertisement

ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ: ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಮಕ್ಕಳಿಂದ, ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರಗತಿ.

ವೃಶ್ಚಿಕ: ದೀರ್ಘ‌ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರದಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ ವಾಹನ ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.

ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ ದೊರಕಿದ ತೃಪ್ತಿ.

ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿದರೂ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.

ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ, ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ.

ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟಿ ತೋರೀತು. ಅಧಿಕ ವಿಚಾರ ದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್‌ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧೈರ್ಯ ಶೌರ್ಯದಿಂದ ಪ್ರಗತಿ.

Advertisement

Udayavani is now on Telegram. Click here to join our channel and stay updated with the latest news.

Next