Advertisement
ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯ ಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.
Related Articles
Advertisement
ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮನಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.
ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿ ಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ.
ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ಮಕರ: ಉತ್ತಮ ಸ್ಥಿರ ಉದ್ಯೋಗ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ ಪ್ರಯಾಣ ಯೋಗ.
ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪ ಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು.
ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ.