Advertisement
ವೃಷಭ: ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನ ಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫಲತೆ. ಗೃಹದಲ್ಲಿ ಸಂತಸ.
Related Articles
Advertisement
ಕನ್ಯಾ: ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು . ಕೀರ್ತಿ ಸಂಪಾದನೆ. ಜನ ಮನ್ನಣೆ. ದಾಂಪತ್ಯದಲ್ಲಿ ಹೆಚ್ಚಿದ ಅನುರಾಗ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ.
ತುಲಾ: ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ . ದೀರ್ಘ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಶ್ರಮ. ಗುರುಹಿರಿಯರಿಂದ ಸಂತೋಷ.
ವೃಶ್ಚಿಕ: ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರದ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದಕೂಡಿದ ಬದಲಾವಣೆ.
ಧನು: ಗೃಹೋಪ ವಸ್ತುಗಳ ಸಂಗ್ರಹ. ಹೆಚ್ಚಿದ ಜನ ಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ ಉತ್ತಮ ಸಂಬಂಧ ಕೂಡಿ ಬರುವ ಸಮಯ.ಮನೆಯಲ್ಲಿ ಸಂಭ್ರಮದವಾತಾವರಣ.
ಮಕರ: ಅಧ್ಯಯನಶೀಲತೆ, ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆಯಿಂದಿರಿ.
ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ. ಸಾಂಸಾರಿಕ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಗುರುಹಿರಿಯರಿಂದ ಸುಖಸಂತೋಷ.
ಮೀನ: ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಗೃಹದಲ್ಲಿ ಸಂತೋಷದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ