Advertisement

ಚಿಂಚೋಳಿಯಲ್ಲಿ ಹುಲಿ ಪ್ರತ್ಯಕ್ಷ: ಜನರಲ್ಲಿ ಆತಂಕ

11:09 AM Feb 21, 2018 | |

ಚಿಂಚೋಳಿ: ಪಟ್ಟಣದ ಹೊರ ವಲಯದ ಕಲಬುರಗಿ-ಚಿಂಚೋಲಿ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ 10ರ ಸುಮಾರಿಗೆ ಹುಲಿವೊಂದು ಕಾಣಿಸಿಕೊಂಡಿದ್ದು, ಪಟ್ಟಣದ ನಿವಾಸಿಗಳು ಆತಂಕಗೊಂಡಿದ್ದಾರೆ.

Advertisement

ಪ್ರತ್ಯಕ್ಷವಾದ ಹುಲಿ ಫೋಟೋ ವ್ಯಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿದ್ದಂತೆ ಭಯಗೊಂಡ ಜನರು, ಚಿಂಚೋಳಿ-ಚಂದಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಬೈಕ್‌, ತ್ರಿಚಕ್ರ ವಾಹನ ಸವಾರರು ಈ ಮಾರ್ಗದಲ್ಲಿ ರಾತ್ರಿ ಸಮಯದಲ್ಲಿ ತೆರಳು ಹಿಂದೇಟು ಹಾಕಿದರು. ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next