Advertisement
ನಾಗರಹೊಳೆ ವನ್ಯಜೀವಿ ವಲಯದ ಗೋಣಿಗದ್ದೆ ಶಾಖೆಯ ಕುಂದೂರು ಗಸ್ತಿನ ನಾಗಸಾರಕೆರೆ ಸಮೀಪ ಶನಿವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗಳು ಪತ್ತೆ ಹಚ್ಚಿದ್ದು, ಸಿಬ್ಬಂದಿಗಳು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ನಾಗರಹೊಳೆ ಹುಲಿ ಯೋಜನೆ ನಿರ್ಧೇಶಕ ಮಹೇಶ್ಕುಮಾರ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
Related Articles
Advertisement
ಅಂಗಾಂಗ ಪ್ರಯೋಗಾಲಯಕ್ಕೆ : ಹುಲಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹುಲಿಯು ಅನಾರೋಗ್ಯದಿಂದ ಸಾವನ್ನಪ್ಪಿರುವ ಶಂಕೆ ಇದ್ದು, ನೈಜ ಕಾರಣ ತಿಳಿಯಲು ಅಂಗಾಂಗಳ ಮಾದರಿಯನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರವಷ್ಟೆ ನಿಖರ ಮಾಹಿತಿ ತಿಳಿಯಲಿದೆ ಎಂದು ಡಿಸಿಎಫ್ ಮಹೇಶ್ಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.