Advertisement
ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಗೊಳಪಡುವ ಮೂಲೆಹೊಳೆ ಅರಣ್ಯ ವಲಯದ ಚಿಕ್ಕನಹಳ್ಳ ಪ್ರದೇಶದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಹುಲಿಯ ಮೈಮೇಲೆ ಗಾಯಗಳಾಗಿರುವ ಗುರುತುಗಳಿದ್ದು, ಗಸ್ತಿನಲ್ಲಿದ್ದ ಸಿಬ್ಬಂದಿ ಕೂಡಲೇ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದರು.
Advertisement
ಬಂಡೀಪುರದಲ್ಲಿ ಹುಲಿ ಸಾವು
11:07 PM Jun 19, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.